agosya

ಏಷ್ಯಾ ಪ್ರಪಂಚದ ಅತಿ ದೊಡ್ಡ ಹಾಗೂ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಖಂಡವಾಗಿದೆ. ಭೂಗೋಳದ ಸುಮಾರು ೮.೭% ಪ್ರದೇಶವನ್ನು ಈ ಖಂಡ ಆವರಿಸಿದೆ ಮತ್ತು ಪ್ರಪಂಚದ ಸುಮಾರು ೬೦% ಜನಸಂಖ್ಯೆಯನ್ನು ಹೊಂದಿದೆ. ಪಾರಂಪರಿಕವಾಗಿ ಏಷ್ಯಾದ ಪಶ್ಚಿಮ…
ಏಷ್ಯಾ ಪ್ರಪಂಚದ ಅತಿ ದೊಡ್ಡ ಹಾಗೂ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಖಂಡವಾಗಿದೆ. ಭೂಗೋಳದ ಸುಮಾರು ೮.೭% ಪ್ರದೇಶವನ್ನು ಈ ಖಂಡ ಆವರಿಸಿದೆ ಮತ್ತು ಪ್ರಪಂಚದ ಸುಮಾರು ೬೦% ಜನಸಂಖ್ಯೆಯನ್ನು ಹೊಂದಿದೆ. ಪಾರಂಪರಿಕವಾಗಿ ಏಷ್ಯಾದ ಪಶ್ಚಿಮದ ಪರಿಮಿತಿಯು ಸುಯೆಜ್ ಕಾಲುವೆ, ಯೂರಲ್ ಪರ್ವತ ಶ್ರೇಣಿಯೆಂದು ಹಾಗು ಉತ್ತರ ಪರಿಮಿತಿಯು ಕಾವ್ಕಸಸ್ ಪರ್ವತ ಶ್ರೇಣಿ ಹಾಗು ಕ್ಯಾಸ್ಪಿಯನ್ ಸಮುದ್ರ ಮತ್ತು ಕಪ್ಪು ಸಮುದ್ರಗಳೆಂದು ಪರಿಗಣಿಸಲ್ಪಡುತ್ತದೆ.
ಇಂದ ಡೇಟಾ: kn.wikipedia.org